Janardhan Kodavoor/ Team KaravaliXpress
26.6 C
Udupi
Sunday, November 27, 2022
Sathyanatha Stores Brahmavara

ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆ

ನವದೆಹಲಿ: ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾ ದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭ ವಾಗಲಿದೆದೇಶಾದ್ಯಂತ ಸೆಪ್ಟೆಂಬರ್ 1ರಿಂದ ಈ ನಿಯಮ ಜಾರಿಗೊಳ್ಳಲಿದೆ.

ಹೊಸ ಗೈಡ್ಲೈನ್ಸ್ ಪ್ರಕಾರ, ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಹಂತ ಹಂತ ವಾಗಿ ಬೆಂಗಳೂರು ಸೇರಿದಂತೆ ಹಲವು ಕಡೆ ಮೆಟ್ರೋ ಸಂಚಾರ ಆರಂಭವಾಗಲಿದೆ. 

ಇದರ ಜತೆಗೆ ಸಿನಿಮಾ ಹಾಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯುವುದೂ ಸೇರಿ ದಂತೆ ಅನೇಕ ಸಡಿಲಿಕೆ ನೀಡಿ ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿ ಪ್ರಕಟಿ ಸಿದೆ. ಇನ್ನು ಸೆಪ್ಟೆಂಬರ್‌ 30ರವರೆಗೆ ಶಾಲಾ, ಕಾಲೇಜುಗಳನ್ನು ತೆರೆಯುವಂತಿಲ್ಲ, ಆನ್ ಲೈನ್ ಮೂಲಕವೇ ಶಿಕ್ಷಣ ನೀಡಬೇಕು ಎಂದು ಸೂಚನೆ ನೀಡಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!