ಚಿಕ್ಕಬಳ್ಳಾಪುರ: ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ವತಿಯಿಂದ ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ನಿರ್ಮಿಸಲಾಗಿರುವ ಗೋಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ದಲ್ಲಿ “ಗೋಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ ದೇಸಿ ಗೋವಿನ ತಳಿಗಳ ರಕ್ಷಣೆ ಮತ್ತು ಪಾಲನೆ ಒಂದು ದೊಡ್ಡ ಆಂದೋಲನವಾಗಬೇಕು” ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ರವರು ಗೋಶಾಲೆ ಉದ್ಘಾಟಿಸಿ ಕರೆ ನೀಡಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.