ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ~ವಿನಯ ಗುರೂಜಿ.

ಬೆಂಗಳೂರು:  ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

ಅವರು ಬುಧವಾರ ಮುಖ್ಯ ಮಂತ್ರಿ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾತನಾಡಿದರು. ಪ್ರಾಣಿ ಹತ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗೋಹತ್ಯೆ ಕಾಯ್ದೆ ಜಾರಿಯಾ ದರೆ ಪ್ರಾಣಿ ಹತ್ಯೆ ನಿಲ್ಲಬಹುದು ಎಂದಿ ದ್ದಾರೆ.

ಸಿಎಂ ಅವರು ಎಂದಿಗೂ ನನ್ನ ಮಾತನ್ನು ನಿರಾಕರಿಸಿಲ್ಲ. ಈ ಬಗ್ಗೆ ಸಂಬಂಧಿಸಿ ದವ ರೊಂದಿಗೆ ಚರ್ಚಿಸಿ ಶೀಘ್ರ ಸಭೆ ಕರೆಯುವು ದಾಗಿ ಭರವಸೆ ನೀಡಿರುವ ಬಗ್ಗೆ ವಿನಯ್ ಗುರೂಜಿ ತಿಳಿಸಿದ್ದಾರೆ.

Leave a Reply