ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

ಉಡುಪಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಇವರಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿ ಸಲಾಗಿದೆ.

“ಸಿ”ವರ್ಗದ ಸದಸ್ಯರ ಮಕ್ಕಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ವರ್ಗದ ವರಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.90, ದ್ವಿತೀಯ ಪಿಯುಸಿಯಲ್ಲಿ ಶೇ.85. ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Leave a Reply