ಎಸ್ಎಸ್ಎಲ್ ಸಿ ಪರೀಕ್ಷೆಶಿರಸಿಯ ಸನ್ನಿಧಿ ರಾಜ್ಯಕ್ಕೆ ಪ್ರಥಮ

ಶಿರಸಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ‌ಯಲ್ಲಿ ನಗರದ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲಲಾ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಈಕೆ ಇಲ್ಲಿನ ಪ್ರಗತಿ ನಗರ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ಪುತ್ರಿ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply