Janardhan Kodavoor/ Team KaravaliXpress
25.6 C
Udupi
Monday, June 27, 2022
Sathyanatha Stores Brahmavara

ಸೆ. 1 ರಿಂದ ದ.ಕ. ಮೀನುಗಾರಿಕೆ ಆರಂಭ

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು.

ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!