
ಡಾ| ಸರೋಜಿನಿ ಮಹಿಷಿ ವರದಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವಂತೆ ಈಚೆಗೆ ಅವರು ತೀವ್ರ ಪ್ರತಿಭಟನೆ ನಡೆಸಿದ್ದರು. ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಸಂಘಟನೆಗಳ ನೇತೃತ್ವ ವಹಿಸಿಕೊಳ್ಳುತ್ತಿದ್ದರು.
ಅವರ ಅಗಲಿಕೆಗೆ ಉಡುಪಿ ಕಾರ್ಮಿಕ ವೇದಿಕೆ ಮುಖಂಡ ರವಿ ಶಾಸ್ತಿç ಬನ್ನಂಜೆ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.