ಅಗಸ್ಟ್ 9 : ಉಡುಪಿ ಜಿಲ್ಲೆಯಲ್ಲಿ 1343 ಮಂದಿಗೆ ಕೊರೋನಾ ನೆಗೆಟೀವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 282 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.  ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6194

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1383 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 
 
 
 
 
 
 
 
 
 
 

Leave a Reply