ಮಹಾಲಕ್ಷ್ಮೀಯಲ್ಲಿ ಆರು ತಿಂಗಳಲ್ಲಿ ರೂ.2.59 ಕೋಟಿ ಲಾಭ: ಯಶ್ಪಾಲ್ ಎ. ಸುವರ್ಣ  

ಉಡುಪಿ: ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2020-21ನೇ ಸಾಲಿನ ಅರ್ಧವಾರ್ಷಿಕದಲ್ಲಿ ಕೋವಿಡ್-19 ಸಂಧಿಗ್ದ ಪರಿಸ್ಥಿತಿಯಲ್ಲಿಯೂ ಸುಮಾರು ರೂ. 502.25 ಕೋಟಿ ವ್ಯವಹಾರ ನಡೆಸಿ ರೂ. 2.59 ಕೋಟಿ ಒಟ್ಟು ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ 25,000 ಸದಸ್ಯರನ್ನೊಳಗೊಂಡು 30,000 ಗ್ರಾಹಕರು ಬ್ಯಾಂಕಿನಲ್ಲಿ ವ್ಯವಹರಿಸು ತ್ತಿದ್ದಾರೆ.

ಬ್ಯಾಂಕ್ 2020-21ನೇ ಸಾಲಿನ ಅರ್ಧ ವಾರ್ಷಿಕದಲ್ಲಿ 200 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಣೆ ಹಾಗೂ 140 ಕೋಟಿ ಮುಂಗಡ ದೊಂದಿಗೆ, ಪ್ರಸ್ತುತ ಅರ್ಧವಾರ್ಷಿಕ ಅವಧಿಯಲ್ಲಿ ಠೇವಣಿ ಸಂಗ್ರಹಣೆಯಲ್ಲಿ 19.39%, ಸಾಲ ಮತ್ತು ಮುಂಗಡ…

 
 
 
 
 
 
 
 
 
 
 

Leave a Reply