ಮುನಿರತ್ನ ಅವರಿಗೆ ಬಿ ಫಾರ್ಮ್

ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು, ಉಪಚುನಾವಣೆಗೆ ರಾಜ ರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಮುನಿರತ್ನ ಅವರಿಗೆ ಬಿ ಫಾರ್ಮ್ ನೀಡಿದರು‌.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾನಾ, ಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply