ಪರ್ಕಳ~ಮಣಿಪಾಲ~ ಉಡುಪಿ ಮುಖ್ಯ ರಸ್ತೆಯಲ್ಲಿ ಡಿವೈಡರ್ ಹಾಗೂ ರೇಲಿಂಗ್ ಗಳನ್ನು ಅಳವಡಿಸಿರುವುದರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆ ಎದುರಿನ ಮೆಡಿಕಲ್ಸ್ ಗಳಿಗೆ ಹೋಗಲು ಮಹಿಳೆಯರು , ಪುರುಷರು, ಮಕ್ಕಳು ಪರದಾಡುತ್ತಿದ್ದಾರೆ. ವಾಹನ ಸವಾರರಿಗೆ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಕೂಡಲೇ ಸಂಭಂದ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳ ವುಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ