ಉಡುಪಿ ಜಿಲ್ಲೆಯಲ್ಲಿ ​ಇಂದು ​1148 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 245 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ​ ​ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5605 ಕ್ಕೆ ಏರಿಕೆಯಾಗಿದೆ.ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಹಾಗು ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1357 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.​

 
 
 
 
 
 
 
 
 

Leave a Reply