ದ್ವಿತೀಯ ಪಿಯು ಫಲಿತಾಂಶ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ 2022ರ ಫಲಿತಾಂಶವು ಇಂದು ಪ್ರಕಟವಾಗಿದೆ.

ಶಿಕ್ಷಣ ಸಚಿವ ಬಿಸಿ ನಾಗೇಶ್ ಸುದ್ದಿಗೋಷ್ಠಿ ಆರಂಭಿಕ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿಕೊಂಡಿದ್ದರು, 6,83,563 ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 8I ಮೌಲ್ಯ ಮಾಪನ ಕೇಂದ್ರ ಮಾಡಿದ್ದೇವೆ. ಕಡಿಮೆ ದಿನದಲ್ಲಿ ಫಲಿತಾಂಶ ನೀಡುತ್ತಿದ್ದೇವೆ, ಒಟ್ಟು 61.88% ತೇರ್ಗಡೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply