ಉಡುಪಿ ಜಿಲ್ಲೆಯಲ್ಲಿ 2262 ಮಂದಿಗೆ ನೆಗೆಟಿವ್,322 ಪಾಸಿಟಿವ್

ಉಡುಪಿ: ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7490 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 2369 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ
 
 
 
 
 
 
 
 
 

Leave a Reply