ಸುದ್ದಿ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರನ್ನು ಪ್ರಮೋದ್ ಮಧ್ವರಾಜ್ ಭೇಟಿ By Janardhan Kodavoor/Team karavalixpress, - August 28, 2022 ಶ್ರೀ ಅದಮಾರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಯವರು ಕುಂಜಾರುಗಿರಿಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿದ್ದು, ಪೂಜ್ಯರನ್ನು ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು