Janardhan Kodavoor/ Team KaravaliXpress
26 C
Udupi
Thursday, April 22, 2021

ಕರ್ನಾಟಕದಲ್ಲಿರುವ 2,443 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಆನ್ ಲೈನ್ ಪ್ರಕಟಣೆ

  • ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,443 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಆನ್ ಲೈನ್ ಪ್ರಕಟಣೆ/ ಜಾಹೀರಾತು ನೀಡಿರುತ್ತದೆ.
  • ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಮತ್ತು ವಯೋಮಿತಿ ಕನಿಷ್ಠ 18 ರಿಂದ ಗರಿಷ್ಟ 40 ವರ್ಷಗಳಾಗಿದ್ದು ಅನುಸೂಚಿತ ಜಾತಿ/ ಬುಡಕಟ್ಟು/ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
  • ಅಭ್ಯರ್ಥಿಗಳು ತಮ್ಮ ಹೆಸರನ್ನು http://appost.in/gdsonline ರಲ್ಲಿ ಅಂತರ್ಜಾಲದ ಮೂಲಕ ನೋಂದಾಯಿಸ ಬಹುದಾಗಿದೆ. ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಅಥವಾ ಆಯ್ದ ಅಂಚೆ ಕಛೇರಿಗಳ ಕೌಂಟರ್ ನಲ್ಲಿ ಸಲ್ಲಿಸಬೇಕಾಗುತ್ತದೆ .
  • ಈ ಮೇಲೆ ತಿಳಿಸಿರುವ ವೆಬ್ ಸೈಟ್ ನ ಹೋಮ್ ಪೇಜ್ ನಲ್ಲಿ ಲಭ್ಯವಿರುವ ಯು ಆರ್ ಎಲ್ ನ ಮೂಲಕ ಶುಲ್ಕವನ್ನು ಕಟ್ಟಬಹುದಾಗಿದೆ. ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ , ತೃತೀಯ ಲಿಂಗಿಗಳಿಗೆ ಮತ್ತು ಅನುಸೂಚಿತ ಜಾತಿ /ಬುಡಕಟ್ಟು ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
  • ಎಲ್ಲಾ ಅಭ್ಯರ್ಥಿಗಳು/ ಅರ್ಜಿದಾರರು ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸ ಬಹುದಾಗಿದ್ದು ಉಡುಪಿ ವಿಭಾಗದಲ್ಲಿ 83 ಗ್ರಾಮೀಣ ಅಂಚೆ ನೌಕರರ ಹುದ್ದೆಗಳಿದ್ದು ಇದರ ಹೆಚ್ಚಿನ ವಿವರಗಳು http://appost.in/gdsonline ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ..
  • ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ದಿನಾಂಕ 20.01.2021 ರ ಒಳಗೆ ಸಲ್ಲಿಸ ಬೇಕಾಗಿರುತ್ತದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ಶ್ರೀಯುತ ನವೀನ್ ಚಂದರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಟ್ಟು ದೇವಳದಲ್ಲಿ ರಾಘವನ ಜನನ

ಪಲಿಮಾರು ಮಠ ಪರಂಪರೆಯ ರಾಮ ನವಮಿಯ ಆಚರಣಾ *ಇತಿಹಾಸದಲ್ಲೇ ಮೊದಲ ಬಾರಿಗೆ* ಮಟ್ಟು ದೇವಳದಲ್ಲಿ ಯತಿದ್ವಯರ ಆಶೀರ್ವಾದದೊಂದಿಗೆ *ಶ್ರೀರಾಮ ದೇವರ ರಥೋತ್ಸವ* ಬಹು ವಿಜ್ರಂಭಣೆಯಿಂದ ಜರುಗಿತು. ಈ ಪರ್ವ ಕಾಲದಲ್ಲಿ *ದೇವಳದ ಹಸುವು ಗಂಡು...

​ ​ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನೆಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ :​ ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ​: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ​ಪರೀಕ್ಷೆಗಳನ್ನು ನೆಡೆಸಿ, ತ್ವರಿತವಾಗಿ​ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ​ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು , ನಿಲರ್ಕ್ಷಿಸದರೆ...

ಉಡುಪಿ: ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರ: ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮ ಸಹೋದರರಿಂದಲೇ ಆಕ್ಷೇಪ!

ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದಲೇ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶ ರಿಂದ ಘೋಷಣೆಯಾಗಿದ್ದು ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ...

ವಾರಾಂತ್ಯದಲ್ಲಿ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು – ರಘುಪತಿ ಭಟ್ ಆಗ್ರಹ

ಉಡುಪಿ: ರಾಜ್ಯದಲ್ಲಿ ವಾರಾಂತ್ಯ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಿದ ದಿನ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಜನ ನಿಗದಿಪಡಿಸಿದ ದಿನದಂದೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕೋವಿಡ್ - 19...

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ​ಯಾಗಿ ​ಅನಿರುದ್ದ ಸರಳತ್ತಾಯ​ ​ಆಯ್ಕೆ

ಉಡುಪಿ: 16ವರ್ಷ ವಯಸ್ಸಿನ ಅನಿರುದ್ದ ​​​​ಸರಳತ್ತಾಯ​ ​ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ​ಶ್ರೀಶ್ರೀ  ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.ಅವರು ಮಂಗಳವಾರ ಹಿರಿಯಡ್ಕ ಬಳಿಯ...
error: Content is protected !!