ಉಡುಪಿ ಜಿಲ್ಲೆಯಲ್ಲಿ ಬ್ಯಾಡ್ಮಿಂಟನ್ ಅಕಾಡೆಮಿ ಸ್ಥಾಪಿಸುವ ಕುರಿತು ಪೂರ್ವಭಾವಿ ಸಭೆ

ಉಡುಪಿ ಜಿಲ್ಲೆಯಲ್ಲಿ ಬ್ಯಾಡ್ಮಿಂಟನ್ ಅಕಾಡೆಮಿ ಸ್ಥಾಪಿಸುವ ಕುರಿತು ಜಿಲ್ಲಾಧಿಕಾರಿಗಳಾದ ಕೂರ್ಮಾರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 30-04-2022 ರಂದು ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಗಣೇಶ್ ಮಟ್ಟು, ಕಾರ್ಯದರ್ಶಿಗಳಾದ ಸುಧೀರ್ ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಸೊಹೈಲ್ ಅಮೀನ್, ಸದಸ್ಯರಾದ ಅರುಣ್ ಸೇರಿಗಾರ್, ಸುಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply