ಶ್ರೀಮತಿ ವಿದ್ಯಾ ಸರಸ್ವತಿಯವರಿಗೆ ‘ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್’ ಪ್ರಶಸ್ತಿ

ಬೆಂಗಳೂರಿನ ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಎಂಬ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ‘ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್’ ಎಂಬ ಪ್ರಶಸ್ತಿಯನ್ನು ಉಡುಪಿಯ ಶ್ರೀಮತಿ ವಿದ್ಯಾ ಸರಸ್ವತಿಯವರು ಪಡೆದಿರುತ್ತಾರೆ.

ತನ್ನ 50ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಹೆಣ್ಣು ಮಕ್ಕಳಿಗೆ ಮಾದರಿಯಾದ ಕಾರಣದಿಂದಾಗಿ ಇವರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು. ಈ ಕಾರ್ಯಕ್ರಮವು ಮೇ 20 2022ರಂದು ಬೆಂಗಳೂರಿನ ಚಾನ್ಸರಿ ಪೆವಿಲಿಯನ್ ಹೋಟೆಲ್ ನಲ್ಲಿ ಆಯೋಜಿಲಾಗಿತ್ತು.

 
 
 
 
 
 
 
 
 
 
 

Leave a Reply