ಉಡುಪಿ: ಬ್ಯಾಂಕ್ ಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಬದಲಾವಣೆ

ಪ್ರಸ್ತುತ ಕೋವಿಡ್-19 ನಿರ್ಬಂಧಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವು ದರ ಮೂಲಕ, ಮೇ 28 ರಿಂದ ಜೂನ್ 6 ರವರೆಗೆ, ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸದ ಸಮಯ ಎಂದು ನಿಗಧಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

 
 
 
 
 
 
 
 
 
 
 

Leave a Reply