ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಉಡುಪಿ.

ಮಹಾ ಶಿವರಾತ್ರಿ ಮತ್ತು ರಥೋತ್ಸವ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಉಡುಪಿ ನಗರ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್, ಉದ್ಯಮಿಗಳಾದ ಶ್ರೀ ಪುರುಷೋತ್ತಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಶ್ರೀ ವಿನಿತ್ ಅಮೀನ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ರೋಷನ್ ಕುಮಾರ್ ಶೆಟ್ಟಿ, ನಗರ ಸಭಾ ಸದಸ್ಯರಾದ ಶ್ರೀ ಟಿ ಜಿ ಹೆಗ್ಡೆ, ಶ್ರೀಮತಿ ಸವಿತಾ ಹರೀಶ್ ರಾಮ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ರಾಮ್ ಬನ್ನಂಜೆ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply