Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ಬನ್ನಂಜೆ ಗೋವಿಂದಾಚಾರ್ಯ ಅವರಿಗೆ ಪುತ್ರ ವಿಯೋಗ

ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯರ ಕಿರಿಯ ಸುಪುತ್ರ ವಿಜಯಭೂಷಣ ಆಚಾರ್ಯ ಅಲ್ಪ ಅಸೌಖ್ಯದಿಂದ ಇಂದು ಬೆಳಗಿನ ಜಾವ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

56 ಹರೆಯದ ವಿಜಯಭೂಷಣ ಅವರು ತಂದೆ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.


ಇಂದು ಬೆಳಗ್ಗೆ ಅಂಬಲಪಾಡಿಯ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನದ ಬಳಿಕ ಬೀಡಿನ ಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಯಿತು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!