Janardhan Kodavoor/ Team KaravaliXpress
27.6 C
Udupi
Saturday, July 2, 2022
Sathyanatha Stores Brahmavara

ಉಡುಪಿ : ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಮಣಿಪಾಲ : ಬೈಕೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಬಳಿ ಇಂದು ಸಂಜೆ ನಡೆದಿದೆ.

ಮೃತರನ್ನು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕೋಟೇಶ್ವರ ನಿವಾಸಿ ಶೋಧನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ ಕಾಲೇಜಿನ ವಿದ್ಯಾರ್ಥಿ ಆಡ್ರಿನ್ ವಾಸ್ ಎಂಬವರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!