ಮತದಾರರ ಪಟ್ಟಿ ಪರಿಷ್ಕರಣೆ ಮಾಹಿತಿ ಸಭೆ

ಮತದಾರರ ಪಟ್ಟಿ‌ಪರಿಷ್ಕರಣೆ ಕುರಿತಂತೆ ಮಾಹಿತಿ ನೀಡಲು ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಪ್ರತಿ ಪಂಚಾಯತ್ ಗಳಿಗೆ ಓರ್ವರಂತೆ ಜವಾಬ್ದಾರಿ ಹಂಚಿಕೆ ಮಾಡಿ ಕೂಡಲೇ ಎಲ್ಲ ಪಂಚಾಯತ್ ಗಳಲ್ಲಿ ಸಭೆ ಕರೆದು ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿ ಹೊಸ ಮತದಾರರ ಸೇರ್ಪಡೆ ಬಗ್ಗೆ ಗಮನ ಹರಿಸಲು ಸೂಚಿಸಲಾಯಿತು. ಮಂಡಲ ಪದಾಧಿಕಾರಿಗಳು, ಮೋರ್ಚ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply