ಬಿಜೆಪಿ ಮಹಿಳಾಮೋರ್ಚದ ವಿಶೇಷ ಕಾರ್ಯಕಾರಿಣಿ

ಕಾಪು ಬಿಜೆಪಿ ಮಹಿಳಾಮೋರ್ಚದ ವಿಶೇಷ ಕಾರ್ಯಕಾರಿಣಿ ಇಂದು‌ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಉದ್ಘಾಟಿಸಿದರು. ಕಾಪು ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ವೀಣಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಹಿರಿಯರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಸುರೇಖ ಶೈಲೇಶ್ ಹಾಗೂ ನೀತಾ ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply