ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ~ ಉಡುಪಿ ನಗರ ಬಿಜೆಪಿ ವತಿಯಿಂದ ಸಂಭ್ರಮಾಚರಣೆ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಭರಪೂರ ಸಹಕಾರ ನೀಡಿದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯವರಾಗಿ  ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ನಗರ ಬಿಜೆಪಿ ವತಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ರಾತ್ರಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು

 
 
 
 
 
 
 
 
 
 
 

Leave a Reply