ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ವಿಶೇಷ ಕಾರ್ಯಕಾರಣಿ ಸಭೆ – ಶಾಸಕ ರಘುಪತಿ ಭಟ್ ಭಾಗಿ

ಮಣಿಪಾಲ : ಹೋಟೆಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ಶುಕ್ರವಾರ ನಡೆದ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ “ವಿಶೇಷ ಕಾರ್ಯಕಾರಣಿ” ಸಭೆಯಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಯಶ್ಪಾಲ್ ಸುವರ್ಣ, ಶ್ರೀಷ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸಲೀಂ ಅಂಬಾಗಿಲು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪಕ್ಷದ ಹಿರಿಯರು ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply