ಉಡುಪಿ ಜಿಲ್ಲೆಯ 14 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

 ಉಡುಪಿ : ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಬ್ಲ್ಯಾಕ್‌ ಫಂಗಸ್ ಪ್ರಕರಣ ಪತ್ತೆಯಾಗಿದೆ. ಕಡೆಕಾರ್‌ ಮೂಲದ 54 ವರ್ಷದ ವ್ಯಕ್ತಿಯಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಕಾಣಿಸಿಕೊಂಡಿದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಪತ್ತೆಯಾದ 14 ಪ್ರಕರಣದಲ್ಲಿ 10 ಪ್ರಕರಣಗಳು ಸಕ್ರಿಯವಾಗಿವೆ.ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಬ್ಲ್ಯಾಕ್‌ ಫಂಗಸ್‌ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 9 ಬ್ಲ್ಯಾಕ್‌ ಫಂಗಸ್‌ ಸಕ್ರಿಯ ಪ್ರಕರಣಗಳಿವೆ.

 
 
 
 
 
 
 
 
 
 
 

Leave a Reply