ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪತ್ರಿಕಾಗೋಷ್ಠಿ

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸಿ.ಟಿ. ರವಿಯವರ ಪತ್ರಿಕಾಗೋಷ್ಠಿಯು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply