ಇಂದಿನ‌ ಕೊರೊನಾ : 625 ಮಂದಿ ಗುಣಮುಖ

ಉಡುಪಿ ಜಿಲ್ಲೆಯಲ್ಲಿ 258 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 133,  ಕಾರ್ಕಳ- 47,ಕುಂದಾಪುರ-75, ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

625 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 60350 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3348 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 356 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಲ್ಲಿಯವರೆಗೆ ಒಟ್ಟು 633103 ಮಂದಿಯನ್ನು ಪರೀಕ್ಷಿಸಲಾಗಿದೆ. ಜೂನ್ 11 ರಂದು 3404 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

 
 
 
 
 
 
 
 
 
 
 

Leave a Reply