ಉಡುಪಿ ಜಿಪಂ ಸಿಇಒ ಡಾ.ನವೀನ್‌ ಭಟ್‌ ವರ್ಗಾವಣೆ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್‌ ಭಟ್‌ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯಸರಕಾರ ಗುರುವಾರ ಆದೇಶ ಹೊರಡಿಸಿದೆ.

ಕರ್ನಾಟಕ ಭವನ ನವದೆಹಲಿ ಇದರ ಸಹಾಯಕ ಕಮೀಷನರ್‌ ಆಗಿದ್ದ ಪ್ರಸನ್ನ ಹೆಚ್‌ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ

Leave a Reply