ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 32 ಬೆಡ್ ಗಳ ನೂತನ ICU ಮುಖ್ಯಮಂತ್ರಿಯವರಿಂದ ಗುರುವಾರ ಉದ್ಘಾಟನೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 32  ಬೆಡ್ ಗಳ ನೂತನ ICU ಅನ್ನು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ಭಾಜಪಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ  ಎಸ್ ಅಂಗಾರ, ಕೋಟಾ ಶ್ರೀನಿವಾಸ್ ಪೂಜಾರಿ, ಡಾ.ಸುಧಾಕರ್, ಸುನಿಲ್ ಕುಮಾರ್, ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply