ಶ್ರೀಚಂದ್ರಮೌಳೀಶ್ವರ ದೇವಳದ ವಾರ್ಷಿಕ ರಥೋತ್ಸವ

ಉಡುಪಿ : ಶ್ರೀಚಂದ್ರಮೌಳೀಶ್ವರ ದೇವಳದ ವಾರ್ಷಿಕ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

 
 
 
 
 
 
 
 
 
 
 

Leave a Reply