ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ವತಿಯಿಂದ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ ಉಡುಪಿಯ ಅಭಿಜ್ಞಾ ರಾವ್ ಅವರನ್ನು ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಶೀಲಾ .ಕೆ.ಶೆಟ್ಟಿ, ಅವರು ಗೌರವಿಸಿ ಸನ್ಮಾನಿಸಿದರುಪ್ರಧಾನ ಕಾರ್ಯದರ್ಶಿ ಯಶೋದ ಶೆಟ್ಟಿ ಹಾಗೂ ವಿವಿಧ ಮಹಿಳಾ ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.