ಉಡುಪಿ ಜಿಲ್ಲೆಯಲ್ಲಿ ಇಂದು 1057 ಮಂದಿಗೆ ನೆಗೆಟಿವ್

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 1057 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 247 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 115, ಕುಂದಾಪುರ 83, ಕಾರ್ಕಳ 45 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಂದು 178 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ದ್ದಾರೆ.

ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿ ದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯ ವರೆಗೆ ಉಡುಪಿಯಲ್ಲಿ 11,124 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1844 ಸಕ್ರಿಯ ಪ್ರಕರಣಗಳು ಉಳಿದಿವೆ.

 
 
 
 
 
 
 
 
 

Leave a Reply