ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.