ಮಲ್ಪೆ ಕಡಲ ತೀರದಲ್ಲಿ ಸಮುದ್ರ ಪೂಜೆ

ಮಲ್ಪೆ ಕಡಲ ತೀರದಲ್ಲಿ ಇಂದು ದಿನಾಂಕ ಬೆಳಿಗ್ಗೆ ಸಮುದ್ರ ಪೂಜೆ ನಡೆಯಿತು. ಶಾಸಕ ಶ್ರೀ ಕೆ. ರಘುಪತಿ ಭಟ್,

ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮತ್ತು ಮೀನುಗಾರಿಕಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply