ಉಡುಪಿ ಕೋವಿಡ್-19 ಉಡುಪಿಯಲ್ಲಿ 384 ನೆಗೆಟಿವ್

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 384 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 227 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 119, ಕುಂದಾಪುರ 42, ಕಾರ್ಕಳ 56 ಮತ್ತು ಹೊರ ಜಿಲ್ಲೆಗೆ ಸಂಬಂಧಿ ಸಿದಂತೆ 10 ಪಾಸಿಟಿವ್ ಪ್ರಕರಣ ಪತ್ತೆಯಾ ಗಿವೆ. ಜಿಲ್ಲೆಯಲ್ಲಿ ಇಂದು 210 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿ ದಂತೆ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿಯ ವರೆಗೆ ಉಡುಪಿಯಲ್ಲಿ 11,552 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1897 ಸಕ್ರಿಯ ಪ್ರಕರಣಗಳು ಉಳಿದಿವೆ.

 
 
 
 
 
 
 
 
 

Leave a Reply