ಎಎನ್‌ಎಫ್ ಎಸ್ಪಿಯಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್

ಉಡುಪಿ: ನಕ್ಸಲ್ ನಿಗ್ರಹ ದಳ (ಎಎನ್‌ಎಫ್) ನೂತನ ವರಿಷ್ಠಾಧಿಕಾರಿಯಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ​ಮಾರ್ಟಿನ್  ಕಲಬುರಗಿ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

 
 
 
 
 
 
 
 
 
 
 

Leave a Reply