ಐ ಬ್ಯಾಟ್ ವತಿಯಿಂದ ಶಿಕ್ಷಕ ದಿನಾಚರಣೆ

I BAT ಸಂಸ್ಥೆಯು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪರ್ಕಳ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾದ್ಯಯರಾದ ಕೆ . ಶಿವರಾಮ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಕಿಧಿಯೂರು ಶಾಲೆಯ ನಿವೃತ್ತ ಮುಖ್ಯೋಪಧ್ಯಾಯರಾದ ಸರಳ ಶಿವರಾಮ ಶೆಟ್ಟ ದಂಪತಿಯನ್ನು ಅವರ ಸ್ವಗ್ರಹದಲ್ಲಿ ಸನ್ಮಾನಿ ಸಲಾಯಿತು.

ಈ ಕಾರ್ಯಕ್ರಮದಲ್ಲಿ ಐ ಬ್ಯಾಟ್ ಸಂಸ್ಥೆಯ ಉಪಾಧ್ಯಕ್ಷ ಬಾಲಕೃಷ್ಣ ಮದ್ದೋಡಿ , ಪ್ರಧಾನ ಕಾರ್ಯದರ್ಶಿ ದಶರಥ ಶೆಟ್ಟಿ , ಉಡುಪಿ ಸಹಕಾರ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಮತ್ತು ಸದಸ್ಯ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply