ಸುದ್ದಿಕರಾವಳಿ ದಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ By Janardhan Kodavoor/Team karavalixpress, - July 30, 2020 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.