ಉಡುಪಿ ಜಿಲ್ಲೆಯಲ್ಲಿ ಇಂದು 1005 ಮಂದಿಗೆ ನೆಗೆಟಿವ್   

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 1005 ಮಂದಿಗೆ ನೆಗೆಟಿವ್  ಮತ್ತು 186 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 109, ಕುಂದಾಪುರ 42, ಕಾರ್ಕಳ 27 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 8 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಇಂದು 332 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಉಡುಪಿಯಲ್ಲಿ 10,261 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1967 ಸಕ್ರಿಯ ಪ್ರಕರಣಗಳು ಉಳಿದಿವೆ. ಉಡುಪಿ ಜಿಲ್ಲೆಯಲ್ಲಿ ಇಂದು 1005 ಮಂದಿಗೆ ನೆಗೆಟಿವ್ 

 
 
 
 
 
 
 
 
 
 
 

Leave a Reply