ಉಡುಪಿ ಜಿಲ್ಲೆಯಲ್ಲಿ ಇಂದು 1179 ಮಂದಿಗೆ ನೆಗೆಟಿವ್,263ಪಾಸಿಟಿವ್

ಉಡುಪಿ, ಆಗಸ್ಟ್ 12:  ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 1179 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 263 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 142, ಕುಂದಾಪುರ 95, ಕಾರ್ಕಳ 23  ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 3 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ.

  ಜಿಲ್ಲೆಯಲ್ಲಿ ಇಂದು 198 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಇಂದು ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧಿಸಿದಂತೆ ಮೂವರು ಮೃತಪಟ್ಟಿದ್ದಾರೆ .  ಇಲ್ಲಿಯವರೆಗೆ ಉಡುಪಿಯಲ್ಲಿ 3966 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2738 ಸಕ್ರಿಯ ಪ್ರಕರಣಗಳು ಉಳಿದಿವೆ.

 
 
 
 
 
 
 
 
 
 
 

Leave a Reply