Janardhan Kodavoor/ Team KaravaliXpress
26 C
Udupi
Thursday, April 22, 2021

 ಅಗಸ್ಟ್ 25: ಉಡುಪಿ ಜಿಲ್ಲೆಯಲ್ಲಿ 1233 ವರದಿಗಳು ನೆಗೆಟಿವ್ 

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 217 ಮಂದಿಗೆ ಕೊರೋನಾ ಪಾಸಿಟಿವ್.  ಜಿಲ್ಲೆಯಲ್ಲಿ​ ​ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10453​. ಸೋಂಕಿತರಲ್ಲಿ ಉಡುಪಿಯ 122, ಕುಂದಾಪುರದ 40, ಕಾರ್ಕಳದ 51 ಹಾಗೂ ಇತರೆ ಜಿಲ್ಲೆಗಳ 4 ರೋಗಿಗಳು ಇದ್ದಾರೆ. 81 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡು​ ​ಬಂದರೆ 136 ಮಂದಿಗೆ ಲಕ್ಷಣಗಳು ಇಲ್ಲ.​ ಪ್ರಾಥಮಿಕ ಸಂಪರ್ಕದಿಂದ 82, ಐಎಲ್ಐ ಲಕ್ಷಣಗಳಿರುವ 69, ‘ಸಾರಿ’ ಲಕ್ಷಣಗಳಿರುವ 6 ಹಾಗೂ ಹೊರ ಜಿಲ್ಲೆ, ಹೊರದೇಶಗಳ ಪ್ರಯಾಣ ಹಿನ್ನೆಲೆ ಹೊಂದಿರುವ 2 ಮಂದಿಗೆ ಸೋಂಕು ತಗುಲಿದ್ದು, 58 ಜನರ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1388 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.​ ಮಂಗಳವಾರ ಬಂದಿದ್ದು, 217 ಪಾಸಿಟಿವ್ ಬಂದಿವೆ. 895 ವರದಿಗಳು ​ಬರಲು ​ಬಾಕಿ ಇದೆ. ಜಿಲ್ಲೆಯಲ್ಲಿ ಮಂಗಳವಾರ 180 ಮಂದಿ ಗುಣಮುಖರಾಗಿದ್ದು ಇದುವರೆಗೂ 7737 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. 2625 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಕೊರೋನಾದಿಂದ ಒಟ್ಟು 91ಮಂದಿ ಸಾವನಪ್ಪಿದ್ದಾರೆ​

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಟ್ಟು ದೇವಳದಲ್ಲಿ ರಾಘವನ ಜನನ

ಪಲಿಮಾರು ಮಠ ಪರಂಪರೆಯ ರಾಮ ನವಮಿಯ ಆಚರಣಾ *ಇತಿಹಾಸದಲ್ಲೇ ಮೊದಲ ಬಾರಿಗೆ* ಮಟ್ಟು ದೇವಳದಲ್ಲಿ ಯತಿದ್ವಯರ ಆಶೀರ್ವಾದದೊಂದಿಗೆ *ಶ್ರೀರಾಮ ದೇವರ ರಥೋತ್ಸವ* ಬಹು ವಿಜ್ರಂಭಣೆಯಿಂದ ಜರುಗಿತು. ಈ ಪರ್ವ ಕಾಲದಲ್ಲಿ *ದೇವಳದ ಹಸುವು ಗಂಡು...

​ ​ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನೆಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ :​ ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ​: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ​ಪರೀಕ್ಷೆಗಳನ್ನು ನೆಡೆಸಿ, ತ್ವರಿತವಾಗಿ​ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ​ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು , ನಿಲರ್ಕ್ಷಿಸದರೆ...

ಉಡುಪಿ: ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರ: ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮ ಸಹೋದರರಿಂದಲೇ ಆಕ್ಷೇಪ!

ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದಲೇ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶ ರಿಂದ ಘೋಷಣೆಯಾಗಿದ್ದು ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ...

ವಾರಾಂತ್ಯದಲ್ಲಿ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು – ರಘುಪತಿ ಭಟ್ ಆಗ್ರಹ

ಉಡುಪಿ: ರಾಜ್ಯದಲ್ಲಿ ವಾರಾಂತ್ಯ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಿದ ದಿನ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಜನ ನಿಗದಿಪಡಿಸಿದ ದಿನದಂದೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕೋವಿಡ್ - 19...

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ​ಯಾಗಿ ​ಅನಿರುದ್ದ ಸರಳತ್ತಾಯ​ ​ಆಯ್ಕೆ

ಉಡುಪಿ: 16ವರ್ಷ ವಯಸ್ಸಿನ ಅನಿರುದ್ದ ​​​​ಸರಳತ್ತಾಯ​ ​ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ​ಶ್ರೀಶ್ರೀ  ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.ಅವರು ಮಂಗಳವಾರ ಹಿರಿಯಡ್ಕ ಬಳಿಯ...
error: Content is protected !!