ಉಡುಪಿ ಜಿಲ್ಲೆಯಲ್ಲಿ ಮತ್ತೆ 1244 ನೆಗೆಟಿವ್ , 173 ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು  1244 ನೆಗೆಟಿವ್, 173 ಮಂದಿಗೆ  ಪಾಸಿಟಿವ್ ದೃಢಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5143 ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1853 ಜನರ ಗಂಟಲ ದ್ರವದ ಮಾದರಿ ಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ

Leave a Reply