ಆಗಸ್ಟ್ 27, ಉಡುಪಿ ಜಿಲ್ಲೆಯಲ್ಲಿಂದು 708 ವರದಿಗಳು ನೆಗೆಟಿವ್, 209 ಪಾಸಿಟಿವ್

ಜಿಲ್ಲೆಯಲ್ಲಿ ಗುರುವಾರ 214 ಮಂದಿ ಗುಣಮುಖರಾಗಿದ್ದು ಇದುವರೆಗೂ 8197 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2623 ಸಕ್ರಿಯ ಪ್ರಕರಣಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 93 ಮಂದಿ ಸಾವನಪ್ಪಿದ್ದಾರೆ, 783 ವರದಿಗಳು ಬರುವುದು ಬಾಕಿ ಇದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 969 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.  
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply