ಉಡುಪಿ: ಉಡುಪಿಯಲ್ಲಿ ಗುರುವಾರ ಒಟ್ಟು 226 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 12150 ಕ್ಕೆ ಏರಿಕೆಯಾಗಿದೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.