Janardhan Kodavoor/ Team KaravaliXpress
27.6 C
Udupi
Saturday, September 18, 2021

ಮಲ್ಪೆ : ಬೀಚ್ ನಲ್ಲಿ ಆಟವಾಡುತ್ತಿದ್ದ ಯುವತಿ ನೀರು ಪಾಲು

ಮಲ್ಪೆ: ಬೀಚ್ ನಲ್ಲಿ ಆಟವಾಡ್ತಿದ್ದ ಯುವತಿಯರ ಪೈಕಿ ಒಬ್ಬಳು ನೀರು ಪಾಲಾಗಿದ್ದು, ಮೂವರು ಯುವತಿಯರನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ಆಗಮಿಸಿದ್ದರು.

ಮಲ್ಪೆ ಬೀಚ್ ನ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರಿಗೆ ಹೋಗದಂತೆ ಸ್ಥಳೀಯರು ಎಚ್ಚರಿಕೆ ನೀಡಿದ್ದರೂ ಅವರ ಮಾತು ಕೇಳದೆ ಹೋದ ಪರಿಣಾಮ ಈ ದುರಂತ ನಡೆದಿದೆ.

ಈ ನಾಲ್ಕು ಮಂದಿಯ ಪೈಕಿ ಒರ್ವ ಯುವತಿ ನಾಪತ್ತೆಯಾಗಿದ್ದಳೆ. ಉಳಿದವರನ್ನು ಸ್ಥಳೀಯರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಲ್ಪೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!