ಉಡುಪಿ: 787 ಗುಣಮಖ,1084 ಪಾಸಿಟಿವ್,3 ಸಾವು

ಉ ಡುಪಿ: ಜಿಲ್ಲೆಯಲ್ಲಿ ಇಂದು 1084 ಮಂದಿಗೆ ಕೊರೋನಾ ದೃಢಪಟ್ಟಿದೆ. ಉಡುಪಿ ತಾಲೂಕು- 519, ಕುಂದಾಪುರ- 388, ಕಾರ್ಕಳ- 169 ಮತ್ತು ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇಲ್ಲಿಯವರೆಗೆ 787 ಮಂದಿ ಗುಣಮುಖರಾಗಿದ್ದು , 34702 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಜಿಲ್ಲೆಯಲ್ಲಿ 6876 ಸಕ್ರಿಯ ಪ್ರಕರಣಗಳಿವೆ.ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 239 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

 
 
 
 
 
 
 
 
 
 
 

Leave a Reply