Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ನೆರೆ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು , ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕುದ್ರು ಬೆಟ್ಟು ಮತ್ತು ಹೆರಾಯಿಬೆಟ್ಟಿನ ನೆರೆ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹಾಗೂ ಬ್ರಹ್ಮಾವರ ತಹಶೀಲ್ದಾರ್ ಉಪಸ್ಥಿತರಿದ್ದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!