ಹಳ್ಳಿಹೊಳೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಉಡುಪಿ, ಸೆಪ್ಟಂಬರ್ 15: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸೆಪ್ಟಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕು ಹಳ್ಳಿಹೊಳೆ ಗಾಮ್ರದ ಶೆಟ್ಟಿಪಾಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಇತರ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply